ದ್ರಾವಿಡ ಪರಿವಾರಕ್ಕೆ ಸೇರಿದ ಒಂದು ಫ್ರೌಢ ಹಾಗೂ ಪ್ರಮುಖ ಭಾಷೆಯಾದ ತುಳುವಿನ ಉಳಿವು ಮತ್ತು ಬೆಳವಣಿಗೆಗಾಗಿ ಹಿಂದೆಂದೂ ತುಳುನಾಡಿನ ಜನರು ಒಗ್ಗಟ್ಟಾಗಿ ಹೋರಾಟ ನಡೆಸಿರಲಿಲ್ಲ. ಬಹು ಭಾಷೆ ಮತ್ತು ಸಂಸ್ಕೃತಿಗಳ ನೆಲೆ ಬೀಡಾದ ತುಳುನಾಡಿನಲ್ಲಿ ಆಡಳಿತ ವ್ಯವಸ್ಥೆಯ ಪ್ರೋತ್ಸಾಹದ ಕೊರತೆಯಿಂದಾಗಿ ಮತ್ತು ಜನರ ಇಂಗ್ಲೀಷ್ ವ್ಯಾಮೋಹದಿಂದಾಗಿ ತುಳು ಭಾಷೆ ನಶಿಸಿ ಹೋಗುವ ಸಂಬಂದ ಹೆಚ್ಚಾಯಿತು ಈ ಸಂದರ್ಭದಲ್ಲಿ ತುಳು ಭಾಷೆಯ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಸಂಘಟನೆ ನಡೆಸಿದವರು ಮಂಗಳೂರಿನ ಪ್ರಸಿದ್ದ ವಕೀಲರಾದ ಶ್ರೀ ದಿವಂಗತ ಎಸ್. ಅರ್...